5:00 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

DK News | ಪುತ್ತೂರಿನಲ್ಲಿ ಭಾರಿ ಮಳೆಗೆ ಬನ್ನೂರು ಬಳಿಯ ತಡೆಗೋಡೆ ಕುಸಿತ

29/03/2026, 18:50

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನೆನ್ನೆ ದಿನ ಸುರಿದ ಮಳೆಗೆ ಪುತ್ತೂರು ತಾಲ್ಲೂಕಿನ ಬನ್ನೂರು ಬಳಿಯ ಬಲಮುರಿಯಲ್ಲಿನ ಹವ್ಯಕ ಭವನದ ತಡೆಗೋಡೆಗೆ ಹಾನಿ ಉಂಟಾಗಿದೆ.
ಭವನದ ಒಂದು ಭಾಗದಲ್ಲಿ ನಿರ್ಮಾಣ ಮಾಡಲಾಗಿದ್ದ ತಡೆಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಸದ್ಯ ಗೋಡೆಯ ಕಲ್ಲುಗಳನ್ನು ಜೆಸಿಬಿ ಮೂಲಕ ತೆರವು ಗೊಳಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು