8:07 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಅವ್ಯಾಹತ ಮಳೆ: ನಾಳೆ ಕೂಡ ಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ

27/06/2024, 20:21

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಸಾರಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಾಗೆ ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು