2:18 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

DK | ವಾಹನ ಸಂಚಾರ ಸಮೀಕ್ಷೆ ನಾಳೆಯಿಂದ ಶುರು: 139 ಗಣತಿ ಕೇಂದ್ರಗಳು; ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸರ್ವೇ

25/02/2026, 15:01

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, 2026 ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯನ್ನು ಫೆಬ್ರವರಿ 26 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 28 ರ ಬೆಳಿಗ್ಗೆ 6 ಗಂಟೆಯವರೆಗೆ 2 ದಿನಗಳ ಕಾಲ ನಡೆಸಲಾಗುತ್ತದೆ.
ದ.ಕ. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖಾ ವತಿಯಿಂದ ಈ ಸಮೀಕ್ಷೆಗೆ ಸುಮಾರು 139 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ವಾಹನ ಸಂಚಾರ ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಮಂಗಳೂರು ವಿಭಾಗದ
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು