6:40 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ ಯಾವ ಯಾವ ಖಾತೆ?

04/06/2026, 21:39

ಮಂಗಳೂರು(reporterkarnataka.com): ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ನಡೆದಿದ್ದು, ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಹಾಗೂ ಮಾಜಿ ಸ್ಪೀಕರ್, ಮಂಗಳೂರು ಶಾಸಕ ಯು.ಟಿ. ಖಾದರ್ ಅವರಿಗೆ ಆರೋಗ್ಯ ಖಾತೆ ನೀಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಉಳಿದಂತೆ ಸತೀಶ್ ಜಾರಕಿಹೊಳಿ (ಲೋಕೋಪಯೋಗಿ), ಕೃಷ್ಣೇಭೈರೇಗೌಡ (ಬೆಂಗಳೂರು ನಗರಾಭಿವೃದ್ಧಿ), ರಾಮಲಿಂಗಾ ರೆಡ್ಡಿ(ಜಲ ಸಂಪನ್ಮೂಲ), ಯತೀಂದ್ರ ಸಿದ್ದರಾಮಯ್ಯ (ನಗರಾಭಿವೃದ್ಧಿ), ಪ್ರಿಯಾಂಕ್ ಖರ್ಗೆ(ಐಟಿ ಬಿಟಿ), ಎಂ.ಬಿ. ಪಾಟೀಲ್(ಬೃಹತ್ ಕೈಗಾರಿಕೆ), ಡಾ. ಶರಣ್ ಪ್ರಕಾಶ್ (ವೈದ್ಯಕೀಯ), ಭೈರತಿ ಸುರೇಶ್ (ಸಾರಿಗೆ) ಖಾತೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು