9:30 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

21/11/2024, 15:24

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು
ಯಾರೂ ಅವರ ಜತೆ ಹಣದ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು