11:57 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ದೋಸ್ತಿಲು ಕುಡ್ಲ ವಾರ್ಷಿಕೋತ್ಸವ ;ಸಾಧಕರಿಗೆ ಸನ್ಮಾನ

19/09/2024, 18:14

ಮಂಗಳೂರು :ದೋಸ್ತಿಲು ಕುಡ್ಲ ಸಂಘಟನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ಜರಗಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಯುವ ಭಾಗವತ ಸುಶಾಂತ್ ಕೈಕಂಬ, ಯುವ ಕಾಂಗ್ರೆಸ್ ಇಂಟಕ್‌ನ ಮಾಜಿ ಜಿಲ್ಲಾ ಅಧ್ಯಕ್ಷ ಧೀಕ್ಷಿತ್ ವಿ.ಶೆಟ್ಟಿ, ವಿಎಚ್‌ಪಿ ಭಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ Zee ಕನ್ನಡ ಸರಿಗಮಪ ಖ್ಯಾತಿಯ ಕರಾವಳಿಯ ಗಾನ ಕೋಗಿಲೆ ಸಮನ್ವಿ ರೈ ಪುತ್ತೂರು, ಹಾಸ್ಯ ಕಲಾವಿದ ಉತ್ಸವ್ ವಾಮಂಜೂರ್, ಬಾಲ ಪ್ರತಿಭೆ ಸಾನ್ವಿ ಭಟ್ ಚಿತ್ರಾಪುರ, ಖ್ಯಾತ ಸಾಹಿತಿ ಜಿ.ಎಸ್.ಗುರುಪುರ ಇವರಿಗೆ ಸನ್ಮಾನಿಸಲಾಯಿತು.

ದೋಸ್ತಿಲು ಕುಡ್ಲದ ಸದಸ್ಯರು ಹರ್ಷಿತ್ ಕೊಂಡಾಣ, ಅವಿನಾಶ್ ಬಿಕರ್ನಕಟ್ಟೆ, ಶ್ರೀಶಾಂತ್ ಆಕಾಶ್ ಭವನ, ಶ್ರೇಯಸ್ ಮಾಲೆಮಾರ್,
ಪ್ರಜ್ವಲ್ ಎಂ ಶೆಟ್ಟಿಗಾರ್ ಆಕಾಶ್ ಭವನ ಮತ್ತಿತರರು ಇದ್ದರು. ದೀಪಕ್ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.
ಸಂಸ್ಕೃತಿಕ ಕಾರ್ಯಕ್ರಮ ದ ಅಂಗವಾಗಿ ಕುರಲ್ ಕಲಾವಿದರು ಬೆದ್ರ ಇವರಿಂದ ಯೇರ್ ತುಳು ಹಾಸ್ಯಮಯಾ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು