4:46 PM Thursday20 - February 2025
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ… ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ,… Waterfalls Tragedy | ಚಿಕ್ಕಮಗಳೂರು ಕಾಮೇನಹಳ್ಳಿ ಜಲಪಾತ: ಈಜಲು ಹೋದ ಯುವಕನ ತಲೆ… CM PROMISE | ಪತ್ರಿಕೋದ್ಯಮ -ಪತ್ರಕರ್ತರ ಹಿತರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ದಿವಾಳಿಯಾಗಿದೆ, ಗ್ಯಾರಂಟಿ ಕೊಡಲು ಹಣವಿಲ್ಲ, ಅಭಿವೃದ್ಧಿಗೆ ಅನುದಾನವಿಲ್ಲ: ಪ್ರತಿಪಕ್ಷದ ನಾಯಕ ಆರ್.… ಬಳ್ಳಾರಿ: ಅನಧಿಕೃತ ಬಡಾವಣೆಯ ಸೈಟು ಹಾಗೂ ಮನೆಗಳಿಗೆ 10 ದಿನದೊಳಗೆ ಬಿ ಖಾತಾ ‘ಗ್ರಾಮದ ಹುಡುಗರು’ ವಾಟ್ಸಪ್ ತಂಡದಿಂದ ಮೂಡಿಗೆರೆ ಗೌಡಹಳ್ಳಿ ಸರಕಾರಿ ಶಾಲೆಗೆ ಕಾಯಕಲ್ಪ: ಸುಣ್ಣಬಣ್ಣ… ಬಾಗಲಕೋಟೆ ಮಾಜಿ ಶಾಸಕರಿಂದ ಗೂಂಡಾಗಿರಿ?: ವೀರಣ್ಣ ಚರಂತಿಮಠ ಸಹಿತ 4 ಮಂದಿ ವಿರುದ್ದ… ನೈತಿಕ ಅಧಃಪತನದತ್ತ ಸಾಗಿದೆಯೇ ಕನ್ನಡ ವಿಶ್ವವಿದ್ಯಾಲಯ?: ಇದು ಎಂ.ಫಿಲ್, ಪಿಎಚ್‌ಡಿ ಮಾರಾಟಕ್ಕಿಟ್ಟ ಅಂಗಡಿಯಾಗುವುದು… Accident | ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಸವಾರ ಗಂಭೀರ…

ಇತ್ತೀಚಿನ ಸುದ್ದಿ

DOUBLE PIXEL | ಛಾಯಾಗ್ರಾಹಕ ದಯಾನಂದ ಕುಕ್ಕಾಜೆ ಸೆರೆ ಹಿಡಿದ ಫೋಟೋಗೆ ರಾಷ್ಟ್ರ ಪ್ರಶಸ್ತಿ

18/02/2025, 19:14

ಮಂಗಳೂರು(reporterkarnataka.com): “ಡಬಲ್ ಪಿಕ್ಸೆಲ್ ನ್ಯಾಷನಲ್ ಸಲೂನ್ 2025” (DOUBLE PIXEL NATIONAL SALON 2025) ಆಯೋಜಿಸಿದ್ದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಛಾಯಾಗ್ರಾಹಕ ದಯಾನಂದ ಕುಕ್ಕಾಜೆ ಅವರು ಸೆರೆ ಹಿಡಿದ ಫೋಟೋಗೆ ರಾಷ್ಟ್ರ ಪ್ರಶಸ್ತಿ ದೊರೆತಿದೆ.


ಫೊಟೋಜರ್ನಲಿಸಂ ವಿಭಾಗದಲ್ಲಿ ಹೆಲ್ಪ್ ಲೆಸ್ ಹ್ಯಾಂಡ್ ಶೀರ್ಷಿಕೆಯಡಿ ಸೆರೆ ಹಿಡಿದ ಛಾಯಾಗ್ರಹಣಕ್ಕೆ ಪಿ ಎಂ ಪಿ ಸಿಲ್ವರ್ ಅವಾರ್ಡ್ ಹಾಗೂ ಓಪನ್ ಮೊನೋಕ್ರೋಮ್ ವಿಭಾಗದಲ್ಲಿ ಬ್ರೈಟ್ ಪ್ಯೂಚರ್ ಶೀರ್ಷಿಕೆಯಡಿ ಸೆರೆಹಿಡಿದ ಛಾಯಾಗ್ರಹಣವು ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ.


ದಯಾನಂದ ಕುಕ್ಕಾಜೆಯವರು ಮಂಗಳೂರಿನ ಪ್ರಸಿದ್ಧ ಹಿರಿಯ ಛಾಯಾಗ್ರಾಹಕರಾಗಿದ್ದು, ಮೊಡಲಿಂಗ್ ಫೋಟೋ ಗ್ರಾಫಿ, ವೆಡ್ಡಿಂಗ್ ಕ್ಯಾಂಡಿಡ್ ಫೋಟೋಗ್ರಾಫಿ,ನೇಚರ್ ಫೋಟೋಗ್ರಾಫಿ. ಫೋಟೋ ಪ್ರಿಯಾರಿಗೆ ಅಚ್ಚುಮೆಚ್ಚು. ಮಾತು ಕಡಿಮೆಯ ಲೆನ್ಸ್ ಮ್ಯಾನ್ ಎಂದೇ ಪ್ರಖ್ಯಾತಿಗಳಿಸಿದ್ದಾರೆ.
ಈ ಹಿಂದೆಯೂ ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು