5:12 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಿದ ಕುದ್ರೋಳಿ ಕೋಶಾಧಿಕಾರಿ ಆರ್.ಪದ್ಮರಾಜ್

16/07/2022, 19:41

ಮಂಗಳೂರು:Reporterkarnataka.com: ರಾಜ್ಯಸಭಾ ಸದಸ್ಯರಾಗಿ‌ ನಾಮ ನಿರ್ದೇಶನಗೊಂಡ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಹಾಗೂ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷ್ಯ‌ ದೇವೆಂದ್ರ ಪುಜಾರಿ ಧರ್ಮಸ್ಥಳ ಕ್ಷೇತ್ರದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.


ನಂತರ ಮಾತನಾಡಿದ ಪದ್ಮರಾಜ್, ರಾಜ್ಯ ಸಭೆಗೆ ಪೂಜ್ಯ ವೀರೇಂದ್ರ ಹೆಗ್ಗಡೆ ಅವರು ನಾಮನಿರ್ದೇಶನ ಗೊಂಡಿರುವುದು ತುಳುನಾಡಿಗೆ ಹೆಮ್ಮೆಯ ವಿಚಾರ ವಾಗಿದೆ.

ತುಳುಭಾಷೆಯನ್ನು 8ನೇ ಪರಿಚ್ಛೇದ ಕ್ಕೆ ಏರಿಸುವುದು ನಮ್ಮೆಲರ ಕನಸು, ಸತತವಾಗಿ ಪ್ರಯತ್ನ ಪಟ್ಟರು ಈನ್ನೂ ಆಯ್ಕೆಯಾಗಿಲ್ಲ. ಅದರಿಂದ ಧರ್ಮಧಿಕಾರಿಗಳು ನಾಮನಿರ್ದೇಶನಗೊಂಡಿರುವುದು ತುಳುಭಾಷೆ ಆಯ್ಕೆ ಯಾಗುವುದೆಂದು ನಮ್ಮ ಆಶಾಭಾವನೆ ಎಂದು ಅವರು ಸಂತಸ ವ್ಯಕ್ತ ಪಡಿಸಿದರು.

ಇದೇ ವೇಳೆ ನಾರಾಯಣ ಗುರುಗಳ ಭಾವಚಿತ್ರವಾಗಿ ಕೊಡುಗೆಯಾಗಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು