7:45 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ

08/03/2025, 11:41

ಬೆಂಗಳೂರು(reporterkarnataka.com):ವಿಧಾನಸೌಧದಲ್ಲಿ ನಡೆಯುತ್ತಿರುವ 155ನೇ ಅಧಿವೇಶನದ 2ನೇ ದಿನವಾದ ಇಂದು ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಯಶಸ್ವಿ ಕಲಾಪ ನಡೆಸಿಕೊಟ್ಟರು.
ಈ ವರ್ಷದ ಅಧಿವೇಶದ ಎರಡನೇ ದಿನವಾದ ಮಂಗಳವಾರದಂದು ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನದಲ್ಲಿ ಕೂತು ಕೆಲಕಾಲ ಮಂಜುನಾಥ ಭಂಡಾರಿ ಅವರು ಕಲಾಪವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ತಾನು ಶಾಸಕ ಮಾತ್ರವಲ್ಲದೇ ಸಭಾಪತಿಗಳಾಗಿಯೂ ಕಾರ್ಯನಿರ್ವಹಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು