4:07 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹತ್ಯೆಗೀಡಾದ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನದ ಪೀಠಾಧಿಪತಿ ಡಾ. ಸಂತೋಷ್ ಗುರೂಜಿ ಭೇಟಿ

04/05/2025, 17:09

ಮಂಗಳೂರು(reporterkarnataka.com):ಹತ್ಯೆಗೀಡಾದ ರೌಡಿ ಶೀಟರ್ ಹಾಗೂ ಹಿಂದೂ‌ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನಂನ ಪೀಠಾಧಿಪತಿ ಡಾ.ಸಂತೋಷ್ ಗುರೂಜಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಸುಹಾಸ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮೇಲೆ ಅನುಮಾನ ಬರುತ್ತದೆ. ಕಳೆದ 15 ದಿನಗಳಿಂದ ಒಬ್ಬನೇ ಓಡಾಡಬೇಕು, ಆಯುಧ ಇಡಬಾರದು ಎಂದು ಪೊಲೀಸರು ಹೇಳಿದ್ದಾರೆ.
ಇದರ ಹಿಂದೆ ಏನೋ ಇದೆ. ಪೊಲೀಸರ ಸಹಕಾರ ಇದೆಯಾ ಅನ್ನೋದಕ್ಕಾಗಿ ನ್ಯಾಯಾಂಗ ತನಿಖೆ ಅಥವಾ ಎನ್ ಐಎ ತನಿಖೆ ನಡೆಸಬೇಕು.
ಸುಹಾಸ್ ಕುಟುಂಬ ಬಹಳ ಬಡತನದಲ್ಲಿರೋ ಕುಟುಂಬ.
ಆಧಾರ ಸ್ತಂಬವಾಗಿದ್ದ ಮಗ ಇಲ್ಲದಂತಾಗಿದೆ. ಸರ್ಕಾರ 25 ಲಕ್ಷ ರೂಪಾಯಿ‌ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಯಾವುದೇ ರಾಜಕೀಯ ಯಾರೂ ಮಾಡಬಾರದು.
ಹೆಣದ ಮೇಲೆ ರಾಜಕೀಯ ಮಾಡೋದು ಸೂಕ್ತವಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು