2:39 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದುಬೈಗೆ ಅಕ್ರಮ ವಿದೇಶಿ ಕರೆನ್ಸಿ ಸಾಗಾಟ ಯತ್ನ:  18.80 ಲಕ್ಷ ಮೌಲ್ಯ ಡಾಲರ್ ಜತೆ ಆರೋಪಿ ಬಂಧನ

01/04/2022, 21:12

ಮಂಗಳೂರು(reporterkarnataka.com): ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿಯು ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈಗೆ ಪ್ರಯಾಣಿಸಲು ಸಿದ್ಧನಾಗಿದ್ದ. ಆತನಿಂದ 18,80,000 ರೂ. ಮೌಲ್ಯದ ಯುಎಸ್ ಡಾಲರ್ ಅನ್ನು ವಶಕ್ಕೆ‌ ಪಡೆದಿದ್ದಾರೆ.

ತಪಾಸಣೆಯ ವೇಳೆ ಆತನ ಬ್ಯಾಗ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಯುಎಸ್ ಡಾಲರ್ ಗಳನ್ನು  ಪತ್ತೆಹಚ್ಚಿ ಅಕ್ರಮ ಡಾಲರ್ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು