9:22 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ದುಬಾರೆ: ಸಾಕಾನೆ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಸಾವು

19/05/2026, 15:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.ಕಂ

ದುಬಾರೆ ಆನೆ ಶಿಬಿರದಲ್ಲಿ ಸೋಮವಾರ ಕಂಜನ್ ಸಾಕಾನೆ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ (34) ಸಾವನ್ನಪ್ಪಿದೆ.
ದುಬಾರೆ ಯಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದಲ್ಲಿ ಕಂಜನ್ ಆನೆ ದಾಳಿಯ ತಿವಿತದಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಾರ್ತಾಂಡ ಆನೆ ಕೊನೆಯುಸಿರೆಳೆದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ದುಬಾರೆ ಯಲ್ಲಿ ನಡೆದ ದುರ್ಘಟನೆಯಿಂದ ಎರಡು ದಿನಗಳ ಕಾಲ ದುಬಾರೆ ಸಾಕಾನೆ ಶಿಬಿರ ಬಂದ್ ಹಾಗೂ ಅರಣ್ಯ ಇಲಾಖೆಯ ತುರ್ತು ಕ್ರಮದಂತೆ ಇನ್ನು ಮುಂದೆ ಆನೆಗಳು ಸ್ಥಾನ ಮಾಡುವಾಗ ಸಾರ್ವಜನಿಕರನ್ನು ಹತ್ತಿರಕ್ಕೆ ಬಿಡದಂತೆ ಆದೇಶ ಹೊರಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು