5:15 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ: ಹೊಸ ವೇಳಾಪಟ್ಟಿ ಹೇಗಿದೆ ನೋಡಿ

03/03/2022, 12:11

ಬೆಂಗಳೂರು(reporterkarnataka.com): ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವಂತ ಜೆಇಇ ಪರೀಕ್ಷೆಯ ಮೊದಲ ಸೆಷನ್ ದಿನಾಂಕ 16-04-2022 ರಿಂದ 22-04-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವೇಳಾಪಟ್ಟಿಯ ದಿನಾಂಕವೇ ದ್ವಿತೀಯ ಪಿಯುಸಿ ವಾರ್ಷಿಕ ವೇಳಾಪಟ್ಟಿಯ ಪರೀಕ್ಷೆ ಕೂಡ ನಿಗದಿಯಾಗಿತ್ತು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ಜೆಇಇ ಪರೀಕ್ಷೆ ಬರೆಯೋದಕ್ಕೆ ವಂಚಿತರಾಗುತ್ತಿದ್ದರು. ಈ ಹಿನ್ನಲೆಯಲ್ಲಿ, ಇದೀಗ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ನೂತನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ದಿನಾಂಕ 22-04-2022ರಿಂದ ಆರಂಭಗೊಂಡು, ದಿನಾಂಕ 11-05-2022ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು