7:10 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

Exams | ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಕೆಎಸ್ಸಾರ್ಟಿಸಿ ಬಸ್ ಸೇವೆ

25/02/2025, 20:29

ಬೆಂಗಳೂರು (reporterkarnataka.com):ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1ರಿಂದ 20ರವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 4 ರವರೆಗೆ ನಡೆಯಲಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, “ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

*Free travel buses for Students appearing for II PUC & SSLC Annual Exam’s*

Bengaluru, February 25 (karnataka Information):

To facilitate the students appearing for II PUC & SSLC annual exams, KSRTC has decided to allow these students to travel free in its buses (City, suburban, Ordinary and Express buses) from their Residence to the allotted Examination Centers, by producing “Examination Admission Ticket” during the examination period from 01.03.2025 to 20.05.2025 And 21.03.2025 to 04.04.2025. Students are requested to avail this facility.

ಇತ್ತೀಚಿನ ಸುದ್ದಿ

ಜಾಹೀರಾತು