4:59 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

13/12/2025, 15:03

ಮಡಿಕೇರಿ(reporterkarnataka.com): ಮಂಜಿನನಗರಿ ಮಡಿಕೇರಿಯಲ್ಲಿ ಆಂಧ್ರ ಪ್ರದೇಶದ ನಕಲಿ ಪೊಲೀಸರನ್ನು‌ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

ಆಂಧ್ರ ಪ್ರದೇಶ ನೋಂದಣಿಯ ಕಾರಿನಲ್ಲಿ ಯುವಕರ ಗುಂಪು ಕಾರಿನ ಮುಂಭಾಗದ ಗ್ಲಾಸ್ ಮೇಲೆ ಪೊಲೀಸ್ ಎಂದು ನಾಮಫಲಕ ಹಾಕಿಕೊಂಡು ಓಡಾಡುತ್ತಿರುವ ಬಗ್ಗೆ ಸ್ಥಳೀಯ ಆಟೋ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಮಡಿಕೇರಿ ಟೌನ್ ಹಾಲ್ ಸರ್ಕಲ್ ನಲ್ಲಿ ವಾಹನ ಅಡ್ಡ ಗಟ್ಟಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು