3:32 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

17/07/2024, 23:11

ಮಂಗಳೂರು(reporterkarnataka.com):ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು