8:49 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್ ಆತ್ಮಹತ್ಯೆ

30/03/2026, 20:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆಂಧ್ರ ಮೂಲದ ಯುವಕ ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆಂಧ್ರ ಮೂಲದ ವಿನಯ್ ರೆಡ್ಡಿ (26) ಮೃತ ದುರ್ದೈವಿ.
ವಿನಯ್ ಅವರು ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ. ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.


ಭೋಪಾಲ್ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ರೆಡ್ಡಿ ಭದ್ರಾ ಡ್ಯಾಂನಿಂದ ಚಿತ್ರದುರ್ಗಕ್ಕೆ ನೀರು ಸರಬರಾಜು ಮಾಡುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞ ಮಲ್ಪೆ ಈಶ್ವರರಿಂದ ಶವ ಪತ್ತೆಗೆ ಕಾರ್ಯಾಚರಣೆ ನಡೆದಿದೆ.
ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು