7:04 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ: ಆಸಕ್ತರಿಗೆ ಅವಕಾಶ

27/06/2024, 22:38

ಮಂಗಳೂರು(reporterkarnataka.com): ಮೂಡಬಿದ್ರೆಯ ಜೆ.ಎ. ಅಕಾಡೆಮಿ ಆಶ್ರಯದಲ್ಲಿ ಬಂಟ್ವಾಳ ಸರ್ಗಂ ಸಂಗೀತ ಶಾಲೆ ಮತ್ತು ಠುಮ್ರಿ ಮ್ಯೂಸಿಕ್ ವೇದಿಕೆಯಡಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ, ಸಂಗೀತ ವಿದ್ವಾನ್ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ ನಡೆಯಲಿದೆ.

ಸಂಗೀತ ಆಸಕ್ತರಿಗೆ ಹಿಂದೂಸ್ತಾನೀ ಶಾಸ್ತ್ರೀಯ ಗಾಯನ, ಲಘು ಸಂಗೀತ ( ಭಾವ, ಭಕ್ತಿ, ಜಾನಪದ ಇತ್ಯಾದಿ) ಹಾರ್ಮೋನಿಯಂ, ತಬ್ಲ ತರಗತಿಗಳು ಲಭ್ಯ ವಿರುತ್ತದೆ. ಇದು ಮೂಡಬಿದ್ರೆಯಲ್ಲಿ ಬೆಳಿಗ್ಗೆ ಗಂಟೆ 10ರಿಂದ ನಡೆಯಲಿದೆ. ಬಂಟ್ವಾಳದಲ್ಲಿ ಅಪರಾಹ್ನ ಗಂಟೆ 3ರಿಂದ ಶುರುವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು