10:42 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಾರು – ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

21/03/2026, 19:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾರು ಮತ್ತು ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಎರಡು ಬೈಕ್ ಗಳ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಂಜನಗೂಡು ನಿವಾಸಿ ಶಿವಕುಮಾರ್(25) ಹಾಗೂ
ಕೇರಳ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್(27) ಮೃತರು.
ಗೋಣಿಕೊಪ್ಪ-ತಿತಿಮತಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮೂರು ವಾಹನಗಳು ತೀವ್ರ ಜಖಂಗೊಂಡಿವೆ. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು