11:09 AM Wednesday4 - February 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು

04/02/2026, 11:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಂಪತಿಗಳಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬಲಭಾಗದಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಅದರಲ್ಲೂ ಅತೀ ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯವಾಗಿದ್ದ ಮಲ್ಲಿಕಾ (31) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು