4:32 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು

04/02/2026, 11:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಂಪತಿಗಳಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬಲಭಾಗದಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಅದರಲ್ಲೂ ಅತೀ ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯವಾಗಿದ್ದ ಮಲ್ಲಿಕಾ (31) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು