9:22 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಪುನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಢಿಕ್ಕಿಯಾಗಿ 8 ವರ್ಷದ ಬಾಲಕಿ ದಾರುಣ ಸಾವು

23/04/2026, 16:01

ಉಡುಪಿ(reporterkarnataka.com): ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಅತಿವೇಗವಾಗಿ ಪ್ರವೇಶಿಸುತ್ತಿದ್ದ ತಡೆರಹಿತ ಖಾಸಗಿ ಬಸ್, ಮುಂಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಬಲವಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟಿಯ ಹಿಂಬದಿಯಲ್ಲಿ ಕುಳಿತಿದ್ದ ಬಾಲಕಿ ಸಾತ್ವಿ ಶೆಟ್ಟಿ ( 8)ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ಬಸ್‌ಗಳ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಈ ಘಟನೆಗೆ ಕಾರಣವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು