6:38 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35ನೇ ಪದವಿ ದಿನ: ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಗೆ ಅಧ್ಯಕ್ಷರ ಚಿನ್ನದ ಪದಕ ಪ್ರದಾನ

05/04/2025, 00:14

ಮಂಗಳೂರು(reporterkarnataka.com):ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35 ನೇ ಪದವಿ ದಿನದಂದು ಅತ್ಯುತ್ತಮ ಔಟ್ ಗೋಯಿಂಗ್ ಪ್ರಿ ಗ್ರಾಜ್ಯುವೆಟ್ ಬಿ.ಎಚ್.ಎಂ.ಎಸ್. (ಹೋಮಿಯೋಪತಿ) 2019 ಬ್ಯಾಚ್‌ಗೆ ಅಧ್ಯಕ್ಷರ ಚಿನ್ನದ ಪದಕವನ್ನು ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಅವರಿಗೆ ನೀಡಲಾಯಿತು.


ಮಂಗಳೂರಿನ ಬಿಷಪ್ ಅತಿ ವಂ. ಡಾ. ಪೀಟರ್ ಪಾಲ್ ಸಲ್ಡಾನ್ಹಾ, ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿ ಡಾ. (ಫಾದರ್) ಪ್ರವೀಣ್ ಮಾರ್ಟಿಸ್, ಡಾ. ಸುಭಾಸ್ ಸಿಂಗ್, ಪೋಷಕರಾದ ಎಫ್‌ಎಂಸಿಐ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಮತ್ತು ನಿಯೋಜಿತ ನಿರ್ದೇಶಕ ಫಾದರ್ ಫೌಸ್ಟಿನ್ ಲ್ಯೂಕಾಸ್ ಲೋಕೋ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು