8:37 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಜ.14ರಂದು ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್

13/01/2024, 15:55

ಮಂಗಳೂರು(reporterkarnataka.com): ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಜನವರಿ 14ರಂದು‌ ಆಯೋಜಿಸಲಾಗಿದೆ.

ಇದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಕ್ರಿಶ್ಚಿಯನ್ ಸಮುದಾಯದವರ ಮಧ್ಯೆ ನಡೆಯುವ ಚೊಚ್ಚಲ ಪಂದ್ಯವಾಗಿದೆ. ಒಟ್ಟು 6 ತಂಡಗಳಿದ್ದು ಆಲ್ವಿನ್ ಪಿಂಟೊ ಮಾಲಕತ್ವದ ಉಡುಪಿಯ ರೊಯ್ ರೊಕರ್ಸ್, ವಲೇರಿಯನ್ ಪಾಯ್ಸ್ ಮಾಲಕತ್ವದ ಪಾಯ್ಸ್ ಶಟಲಾರ್ಸ್, ಜೆಸ್ಸನ್ ಮೋರಸ್ ಮಾಲಕತ್ವದ ಸ್ಪೋರ್ಟ್ಸ್ ಗ್ಯಾರೇಜ್, ಲವೀನಾ ಪಿಂಟೊ ಮಾಲಕತ್ವದ ರೆಡ್ ಇಂಡಿಯನ್ಸ್, ಸುನಿತಾ ಡಿಸೋಜ ಮಾಲಕತ್ವದ ಶಟಲ್ ಬ್ಲೋಕರ್ಸ್, ರೋಹನ್ ಡಿಸಿಲ್ವಾ ಮಾಲಕತ್ವದ ಸ್ಟೆಲ್ಲರ್ ಸ್ಮ್ಯಾಶರ್ಸ್. ಪ್ರತಿ ತಂಡದಲ್ಲಿ 19 ಮಂದಿ ಆಟಗಾರರು ಇರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು