ಇತ್ತೀಚಿನ ಸುದ್ದಿ
ಫಾಝಿಲ್ ಹತ್ಯೆ ಪ್ರಕರಣ; 21 ಮಂದಿ ಪೊಲೀಸ್ ವಶಕ್ಕೆ: ಪೊಲೀಸ್ ಕಮಿಷನರ್ ಶಶಿ ಕುಮಾರ್
30/07/2022, 11:46
ಮಂಗಳೂರು(reporterkarnataka.com):ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ
ಮಂಗಳೂರು ಪೊಲೀಸ್ ಕಮಿಷನರ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಹತ್ಯೆಯ ಹಿಂದೆ ಸಂಘಟನೆಗಳ ಪಾತ್ರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶಂಕಿತ 21 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ನಡೆಯುತ್ತಿದೆ ಎಂದರು.