3:47 PM Thursday19 - February 2026
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ…

ಇತ್ತೀಚಿನ ಸುದ್ದಿ

ಫೆಬ್ರವರಿ 21: ತಿರುವೈಲುಗುತ್ತು ಸಂಕು ಪೂಂಜ – ದೇವು ಪೂಂಜ ಜೋಡುಕರೆ ಕಂಬಳ

19/02/2026, 15:32

ಮಂಗಳೂರು(reporterkarnataka.com): 14ನೇ ವರ್ಷದ ತಿರುವೈಲುಗುತ್ತು ಸಂಕು ಪೂಂಜ – ದೇವು ಪೂಂಜ ಜೋಡುಕರೆ ಕಂಬಳ ಫೆಬ್ರವರಿ 21ರಂದು ಬೆಳಗ್ಗೆ 8ರಿಂದ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳದ ಎದುರಿನ ತಿರುವೈಲುಗುತ್ತು ಕಂಬಳ ಗದ್ದೆಯಲ್ಲಿ ನಡೆಯಲಿರುವುದು.
ಈ ಕಂಬಳೋತ್ಸವಕ್ಕೆ ತಾವೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಂಬಳವನ್ನು ಯಶಸ್ವಿಗೋಳಿಸಿ, ಕಂಬಳ ಕ್ರೀಡೆಯನ್ನು ಪ್ರೋತ್ಸಾಹಿಸಬೇಕಾಗಿ ತಿರುವೈಲುಗುತ್ತು ಕಂಬಳ ಸಮಿತಿಯ ಕಾರ್ಯಧ್ಯಕ್ಷ ಹಾಗೂ ಮಾಜಿ ಕಾಪೋ೯ರೇಟರ್ ಟಿ. ಪ್ರವೀಣ್ ಚಂದ್ರ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು