1:57 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಫೆಬ್ರವರಿ 4ರಂದು ಬೊಂದೆಲ್ ಶಾಲಾ ವಠಾರದಲ್ಲಿ 16ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ

31/01/2024, 21:57

ಮಂಗಳೂರು(reporterkarnataka.com):ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಮಂಗಳೂರು ಮತ್ತು ಅಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ 16ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಫೆಬ್ರವರಿ 4 ರಂದು ಸಂಜೆ 4 ಗಂಟೆಗೆ ನಗರದ ಬೋಂದೆಲ್ ಆಂಗ್ಲ ಮಧ್ಯಮ ಶಾಲಾ ವಠಾರದಲ್ಲಿ ಆಯೋಜಿಸಲಾಗಿದೆ.
ಈ ಕಾರ‍್ಯಕ್ರಮದಲ್ಲಿ ಹೆಸರಾಂತ ಸಂಗೀತಗಾರರು, ನೃತ್ಯಗಾರರು, ಹಾಸ್ಯಗಾರರು ಪ್ರದರ್ಶನ ನೀಡಲಿರುವರು. ಈ ಕಾರ‍್ಯಕ್ರಮವು ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಉಚಿತ ಪ್ರವೇಶದೊಂದಿಗೆ ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು