ಇತ್ತೀಚಿನ ಸುದ್ದಿ
ಫೆಂಗಲ್ ಚಂಡಮಾರುತ: ಚಿಕ್ಕಮಗಳೂರು ಜಿಲ್ಲಾದ್ಯಂತ ನಾಳೆ ಶಾಲೆಗಳಿಗೆ ರಜೆ
02/12/2024, 20:07
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಫೆಂಗಲ್ ಚಂಡಮಾರುತದಿಂದ ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ಡಿ.3(ನಾಳೆ) ರಜೆ ಘೋಷಿಸಲಾಗಿದೆ.
ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾದ್ಯಂತ ರಜೆ ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.