7:34 PM Saturday24 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ ರಜೆ

02/12/2024, 20:02

ಮಂಗಳೂರು/ಉಡುಪಿ(reporterkarnataka.com): ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ದ.ಕ‌. ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ಶಾಲೆಗಳಿಗೆ ಹಾಗೂ ಪಿಯು ಕಾಲೇಜಿಗೆ ಡಿ.3ರಂದು ರಜೆ ಸಾರಲಾಗಿದೆ.
ಉಭಯ ಜಿಲ್ಲೆಗಳ ಅಂಗನವಾಡಿ, ಸರಕಾರಿ, ಸರಕಾರಿ ಅನುದಾನಿತ, ಅನುದಾನರಹಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಸಾರಲಾಗಿದೆ. ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಹಾಗೂ ವಿದ್ಯಾ ಕುಮಾರಿ ಅವರು ಆದೇಶ ನೀಡಿದ್ದಾರೆ.
ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ನದಿ, ಸಮುದ್ರ ದಂಡೆಗೆ ತೆರಳದಂತೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು