7:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ: ಧಾರ್ಮಿಕ ಉಡುಪಿನಲ್ಲಿ ಖಾಕಿಗಳು!!

01/10/2025, 13:12

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು
ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು
ಸಂಭ್ರಮದಿಂದ ಆಚರಿಸಲಾಯಿತು.
ಸರ್ಕಾರಿ ವಾಹನಗಳು,ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಇಟ್ಟು ಪೂಜೆ ಸಲ್ಲಿಸಿ ಜೊತೆಗೆ
ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್
ಗಳಿಗೆ ವಿಶೇಷವಾಗಿ ಪೂಜೆ ಮಾಡಲಾಯಿತು.ಅದರಲ್ಲೂ
ವಿಶೇಷವಾಗಿ ಪೊಲೀಸರೆಲ್ಲರೂ ಸಹ ಧಾರ್ಮಿಕ ಉಡುಪಗಳಲ್ಲಿ ಕಾಣಿಸಿಕೊಂಡರು.
ಈ ಪೂಜೆಯಲ್ಲಿ ಡಿವೈಎಸ್ ಪಿ ಅರವಿಂದ್ ಕಲಗುಜ್ಜಿ,
ಇನ್ಸೆಕ್ಟರ್ ಇಮ್ರಾನ್ ಬೇಗ್, ಪಿಎಸ್ಐ ಸುಷ್ಮಾ ಸೇರಿ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು