7:16 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಫಿಲ್ಮ್‌ಫೇರ್ ಪ್ರಶಸ್ತಿ ವಿಜೇತ ಹಿರಿಯ ನಟಿ ಲೀಲಾವತಿ ವಿಧಿವಶ: ಮಂಗಳೂರು ಮೂಲದ ಕಲಾವಿದೆ ಇನ್ನು ನೆನಪು ಮಾತ್ರ

08/12/2023, 19:00

ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟಿ, ಮಂಗಳೂರು ಮೂಲತ ಲೀಲಾವತಿ(83) ಇಂದು ನಿಧನರಾದರು.
1937, 8 ಡಿಸೆಂಬರ್ ರಂದು ಜನಿಸಿದ ಲೀಲಾವತಿ ಅವರು ಕನ್ನಡ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿದ ಭಾರತೀಯ ನಟಿ. ಅವರು ತಮ್ಮ 50 ವರ್ಷಗಳ ವೃತ್ತಿಜೀವನದಲ್ಲಿ 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ (ಕನ್ನಡದಲ್ಲಿಯೇ 400 ಕ್ಕೂ ಹೆಚ್ಚು) ನಟಿಸಿದ್ದಾರೆ. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಂತ ತುಕಾರಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಪ್ರಸಿದ್ಧಿ ಪಡೆದಿದ್ದರು. ಅವರು 1999 ರಲ್ಲಿ ಡಾ. ರಾಜ್‌ಕುಮಾರ್ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು