4:11 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಡಿಕೇರಿ ಕಾಟಕೇರಿ ಬಳಿ ಗುರುಕುಲ ಮಾದರಿಯ ವಸತಿ ಶಾಲೆಯಲ್ಲಿ ಅಗ್ನಿ ಅನಾಹುತ: ಓರ್ವ ವಿದ್ಯಾರ್ಥಿ ಬೆಂಕಿಗೆ ಆಹುತಿ

09/10/2025, 14:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 29 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂದಿದ್ದು ಓರ್ವ ಎರಡನೇ ಕ್ಲಾಸಿನ ಪುಷ್ಪಕ್ ಎಂಬಾತನು ಬೆಂಕಿಗೆ ಆಹುತಿಯಾಗಿದ್ದಾನೆ ಎಂದು ಹೇಳಲಾಗಿದೆ.


ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಗುರುಕುಲ ಮಾದರಿಯಲ್ಲಿ ಉಚಿತವಾಗಿ ಈ ಆಶ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿದ್ದರಿಂದ ಈ ಆಶ್ರಮ ಶಾಲೆಗೆ ಒಳ್ಳೆಯ ಹೆಸರಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು