1:23 AM Thursday26 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

Flyover | ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ: ಮಾಣಿ ಬಳಿ ಕಾರಿಗೆ‌ ಒರೆಸಿದ ಟ್ಯಾಂಕರ್: ಅರ್ಧ ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್

25/02/2025, 23:46

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@.com

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ
ಮಾಣಿ ಜಂಕ್ಷನ್ ನ ಅಳಿರ ಎಂಬಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರೊಂದು ಕಾರಿಗೆ ಒರೆಸಿದ್ದರಿಂದ ಇಬ್ಬರೂ ಚಾಲಕರು ಗಾಡಿ ನಿಲ್ಲಿಸಿ ಮಾತಿನ ಚಕಮಕಿ ನಡೆಸಿದ ಪರಿಣಾಮ ಅರ್ಧ ತಾಸಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತು.
ಈ ಸಂದರ್ಭದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು ಆತಂಕದ ವಾತಾವರಣ ಸೃಷ್ಟಿಯಾಯಿತು.‌ ಅರ್ಧ ಗಂಟೆಗೂ ಅಧಿಕ ಸಮಯ ವಾಹನಗಳು ನಿಂತು ಸಂಚಾರಕ್ಕೆ ಅಡಚಣೆ ಉಂಟಾಯಿತು.
ಬಳಿಕ ಬಿಜೆಪಿ ಮುಖಂಡ ಮಾಣಿ ಗಣೇಶ ರೈ ನೇತೃತ್ವದಲ್ಲಿ ಯುವಕರ ತಂಡ ಆಗಮಿಸಿ ವಾಹನ ತರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.
ಮಾಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಫ್ಲೈ ಓವರ್ ನ ಕೆಲಸ ನಡೆಯುತ್ತಿದ್ದು ಏಕ ಮುಖ ಸಂಚಾರವಿದೆ. ಅದರಲ್ಲಿ ಸಂಚರಿಸುವುದು ತ್ರಾಸ ದಾಯಕವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು