9:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಫುಡ್ ಫ್ಯಾಕ್ಟರಿಗೆ ಬೆಂಕಿ : ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆ

09/07/2021, 19:00

ಢಾಕಾ(Reporterkarnataka news)
ಬಾಂಗ್ಲಾದೇಶದ ಫುಡ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.

ಪೊಲೀಸರು ಶುಕ್ರವಾರ ಹೇಳಿಕೆ ನೀಡಿದ್ದು, ಢಾಕಾದ ರೂಪಗಂಜ್‌ನ ಹಾಶೆಮ್ ಫುಡ್‌ ಆ್ಯಂಡ್‌ ಬಿವರೇಜ್‌ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ.

ಸುಮಾರು 24 ಗಂಟೆ ಕಳೆದರೂ ಬೆಂಕಿ ಉರಿಯುತ್ತಿತ್ತು ಎನ್ನಲಾಗಿದೆ.
ಬೆಂಕಿ ಆರನೇ ಅಂತಸ್ತಿಗೆ ತಲುಪಿದ್ದರಿಂದ ಭಯಭೀತಗೊಂಡು ಕಟ್ಟಡದಿಂದ ಹಾರಿದ್ದ 30ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿವೆ.

ಅಗ್ನಿಶಾಮಕ ಸಿಬ್ಬಂದಿ ಈವರೆಗೆ 25 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು