6:28 PM Thursday11 - September 2025
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ ವಚನ ಸ್ವೀಕಾರ

11/09/2025, 16:20

ಬೆಂಗಳೂರು (reporterkarnataka.com): ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್ ಕೆ. ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು.


ಈ ಕಾರ್ಯಕ್ರಮದಲ್ಲಿ,ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ, ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಸಚಿವ ಎಚ್.ಕೆ. ಪಾಟೀಲ್, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌. ಭೋಸರಾಜು, ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು