1:00 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಇಂಧನ ಖಾಲಿ?: ವಿಜಯಪುರ ಬಳಿ ಖಾಸಗಿ ಜೆಟ್ ಪತನ; ಪೈಲಟ್ ಸಹಿತ ಇಬ್ಬರು ಪಾರು

09/02/2026, 12:10

ವಿಜಯಪುರ(reporterkarnataka.com): ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿದ್ದು, ಪೈಲಟ್ ಸಹಿತ ಇಬ್ಬರು ಪಾರಾಗಿದ್ದಾರೆ.


ರೆಡ್ ಬರ್ಡ್ ಖಾಸಗಿ ಸಂಸ್ಥೆಗೆ ಸೇರಿದ ಜೆಟ್ ವಿಮಾನ ಇದಾಗಿದ್ದು,ಘಟನೆಗೆ ವಿಮಾನದಲ್ಲಿ ಇಂಧನ ಖಾಲಿ ಯಾಗಿದ್ದೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಈ ಇಂಧನ ಖಾಲಿಯಾದ ಬಗ್ಗೆ ಪೈಲೆಟ್ ಗೆ ಅರಿವು ಬಂದಿದೆ. ತಕ್ಷಣವೇ ನಿರ್ಜನ ಪ್ರದೇಶಕ್ಕೆ ತಿರುಗಿಸಿದ್ದು ಜಮೀನು ಒಂದರ ಮೇಲೆ ವಿಮಾನ ಪತನಗೊಂಡಿದ್ದು ಭಾರೀ ಪ್ರಮಾಣದ ಹಾನಿ ತಪ್ಪಿದೆ. ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿದೆ. ರೆಡ್ ಬರ್ಡ್ ಖಾಸಗಿ ಸಂಸ್ಥೆಗೆ ಸೇರಿದ ಜೆಟ್ ವಿಮಾನ ಇದಾಗಿದ್ದು,ಘಟನೆಗೆ ವಿಮಾನದಲ್ಲಿ ಇಂಧನ ಖಾಲಿ ಯಾಗಿದ್ದೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಈ ಇಂಧನ ಖಾಲಿಯಾದ ಬಗ್ಗೆ ಪೈಲೆಟ್ ಗೆ ಅರಿವು ಬಂದಿದೆ. ತಕ್ಷಣವೇ ನಿರ್ಜನ ಪ್ರದೇಶಕ್ಕೆ ತಿರುಗಿಸಿದ್ದು ಜಮೀನು ಒಂದರ ಮೇಲೆ ವಿಮಾನ ಪತನಗೊಂದಿದ್ದು ಭಾರೀ ಪ್ರಮಾಣದ ಹಾನಿ ತಪ್ಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು