8:02 PM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಘಾನಾ: ಎಬೋಲಾ ಮಾದರಿಯ ಹೊಸ ಕಾಯಿಲೆ ಪತ್ತೆ; ಇಡೀ ವಿಶ್ವಕ್ಕೆ ಮತ್ತೆ ಎಚ್ಚರಿಕೆ ಗಂಟೆ

18/07/2022, 21:51

ಸೆಹಗಲ್(reporterkarnataka.com):  ಆಪ್ರಿಕಾ ಖಂಡದ ಘಾನ ದೇಶದಲ್ಲಿ ಮತ್ತೊಂದು ನಿಗೂಢ ಕಾಯಿಲೆವೊಂದು 

ಪತ್ತೆಯಾಗಿದೆ. ಇದು ಮಾರಣಾಂತಿಕ ಎಬೋಲಾ ರೋಗ ಲಕ್ಷಣ ಹೊಂದಿದ್ದು, ಈ ಮಾರ್‍ಬುರ್ಗ್  ಸೋಂಕು ಎಂದು ಹೆಸರಿಸಲಾಗಿದೆ ಈಗಾಗಲೇ ಈ ರೋಗದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಜು.10 ರಂದು ಸೋಂಕು ಪತ್ತೆಯಾಗಿದ್ದು ಅದರ ಸ್ಯಾಂಪಲ್ ಗಳನ್ನು ಸೆಹಗಲ್‌ನ  ಪ್ರಯೋಗಾಲಯದಲ್ಲಿ ಕಳಿಸಿಕೊಡಲಾಗಿತ್ತು. ಆದರೆ ಪರೀಕ್ಷೆಗೊಳಪಡಿಸಿ ದೃಢಪಡಿಸಿದಾಗ ಮಾರ್ಬುರ್ಗ್ ಕಾಯಿಲೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಘಾನಾ ಆರೋಗ್ಯ ಇಲಾಖೆ, ಸೋಂಕು ಪತ್ತೆಯಾದ ಕ್ಷಣದಿಂದ ದೇಶದಾದ್ಯಂತ ಹರಡುವಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಸಮಜಾಯಿಷಿ ನೀಡಿದೆ .

ಇತ್ತೀಚಿನ ಸುದ್ದಿ

ಜಾಹೀರಾತು