3:01 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಗದ್ದೆಯಲ್ಲಿ ಗಾಂಜಾ ಬೆಳೆ: ಇಬ್ಬರ ಬಂಧನ; 9 ಕೆಜಿ ಹಸಿ ಹಾಗೂ 500 ಗ್ರಾಂ ಒಣ ಗಾಂಜಾ ವಶ

03/08/2022, 23:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆಯುತ್ತಿದ್ದ ಇಬ್ಬರನ್ನು ರಾಯಬಾಗ ಪೊಲೀಸರು ಬಂಧಿಸಿದ್ದಾರೆ.

ರಾಯಭಾಗ ತಾಲೂಕಿನ ಬೊಮ್ಮನಾಳ ಹಾಗೂ ಬೀರನಾಳ ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ 9 ಕೆಜಿ ಹಸಿ ಗಾಂಜಾ ಹಾಗೂ 500 ಗ್ರಾಮ ಒಣ ಗಾಂಜಾ ವಶಕ್ಕೆ ಪಡೆದು ಅಕ್ರಮ ಗಾಂಜಾ ಬೆಳೆಯುತ್ತಿದ್ದ ಮಲ್ಲಪ್ಪ ಹಿರೇಕೊಡಿ ಹಾಗೂ ಯಲ್ಲಪ್ಪ ರಬಕವಿ ಎಂಬುವವರನ್ನು ಬಂಧಿಸಿದ್ದಾರೆ.

ಈ‌ ಕುರಿತು ರಾಯಭಾಗ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು