9:20 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಗಮನಿಸಿ : ಗೊಂದಲ ಬೇಡ, ಈ ವಾರ ವೀಕೆಂಡ್ ಕರ್ಫ್ಯೂ ಇರುವುದಿಲ್ಲ ಕರ್ನಾಟಕ ಸರಕಾರದ ಮಾರ್ಗಸೂಚಿ ಪಾಲನೆ, ದ.ಕ. ಜಿಲ್ಲಾಡಳಿತ ಸ್ಪಷ್ಟನೆ

13/05/2021, 20:46

ಮಂಗಳೂರು (Reporter Karnataka News)

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು ಬಳಿಕ ಕರ್ನಾಟಕ ಸರಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದ್ದು, ಜನರಲ್ಲಿ ಗೊಂದಲವನ್ನು ಮೂಡಿಸಿತ್ತು.

ಕಳೆದ ವಾರ ವಾರಾಂತ್ಯ(ವೀಕೆಂಡ್) ಕರ್ಫ್ಯೂ ಜಾರಿಯಲ್ಲಿತ್ತು ಆದರೆ ಈ ವಾರ ಕರ್ನಾಟಕ ಸರಕಾರದ ಮಾರ್ಗಸೂಚಿಯನ್ನೇ ಅನುಸರಿಸಲಾಗುತ್ತಿದ್ದು, ವಾರಾಂತ್ಯ ಕರ್ಫ್ಯೂ ಇರುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು