9:24 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಗಣರಾಜ್ಯೋತ್ಸವ ಪಥ ಸಂಚಲನ: ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ ಸ್ವಯಂಸೇವಕರು ಆಯ್ಕೆ

25/01/2022, 21:18

ಮಂಗಳೂರು(reporterkarnataka.com):.ಬೆಂಗಳೂರಿನಲ್ಲಿ ನಾಳೆ ನಡೆಯಲಿರುವ ಗಣರಾಜ್ಯೋತ್ಸವ ದಿನದ ಪಥಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ ಸ್ವಯಂಸೇವಕರು ಆಯ್ಕೆಯಾಗಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ಭಾವನ, ಕಾರ್ಕಳ ವೆಂಕಟರಮಣ ವುಮೆನ್ಸ್ ಕಾಲೇಜಿನ ಶ್ರೀನಿಧಿ ನಾಯಕ್, ಉಜಿರೆ ಎಸ್ ಡಿಎಂ ಕಾಲೇಜಿನ ಹೃತಿಕ್ ಎಚ್. ಎ., ಬೆಳ್ತಂಗಡಿ ಗುರುದೇವ ಕಾಲೇಜಿನ ಪ್ರೇಮ್ ಸಾಗರ್, ಮಂಗಳೂರು ಕೆನರಾ ಕಾಲೇಜಿನ ಮನೀಶ್ ಹಾಗೂಮಂಗಳೂರು ಎಸ್ ಡಿಎಂ ಕಾಲೇಜಿನ ರಿತೇಶ್  ಶೆಟ್ಟಿ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ.ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ. ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು