10:23 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಗಾಂಧಿ ದೇವಾಲಯ: ಇಲ್ಲಿ ನಿತ್ಯ ಪೂಜಿಸಲ್ಪಡುತ್ತಾರೆ ಗಾಂಧೀಜಿ; ನಾಗೂರಿ ಗರೋಡಿ ಸಮೀಪದ ಗಾಂಧಿ ಗುಡಿಯಲ್ಲಿ ವಿಶೇಷ ಪೂಜೆ

02/10/2021, 15:29

ಮಂಗಳೂರು(reporterkarnataka.com): ರಾಷ್ಟಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ನಗರದ ನಾಗೂರಿ ಸಮೀಪದ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ಗಾಂಧೀಜಿ ಅವರ ಪ್ರತಿಮೆಗೆ ಪೂಜೆ ಸಲ್ಲಿಸಲಾಯಿತು.

ಬ್ರಹ್ಮಬೈದರ್ಕಳ ಗರೋಡಿ ಸಮೀಪ ಇಲ್ಲಿ ಮಹಾತ್ಮ ಗಾಂಧೀಜಿಯವರಿಗೆ ಗುಡಿಯನ್ನೇ ನಿರ್ಮಿಸಲಾಗಿದೆ. ಇಲ್ಲಿ ಅರ್ಚಕರು ಗಾಂಧಿ ಪ್ರತಿಮೆಗೆ ನಿತ್ಯ ಪೂಜೆ ಸಲ್ಲಿಸುತ್ತಾರೆ. ಕರಾವಳಿಯಲ್ಲೇ ಇದು ಏಕೈಕ ಗಾಂಧಿ ದೇವಾಲಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು