10:59 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಗಾಂಧಿ ಜಯಂತಿ: ಸ್ವಚ್ಫತೆ ಕುರಿತು ಎನ್‌ಸಿಸಿ ನೇವಲ್ ಮತ್ತು ಆರ್ಮಿ ವಿಂಗ್‌ನ ಕೆಡೆಟ್‌ಗಳಿಂದ ಬೀದಿ ನಾಟಕ ಪ್ರದರ್ಶನ

02/10/2024, 18:19

ಮಂಗಳೂರು(reporterkarnataka.com):ಗಾಂಧಿ ಜಯಂತಿಯ ಅಂಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ವಿಷಯದ ಮೇಲೆ “ನುಕ್ಕಡ್ ನಾಟಕ್”-ಒಂದು ಬೀದಿ ನಾಟಕದ ಪ್ರದರ್ಶನ ನಡೆಯಿತು.


ಬೀದಿ ನಾಟಕದ ಮೂಲಕ ಮಂಗಳೂರಿನ ಎನ್‌ಸಿಸಿ ನೇವಲ್ ಮತ್ತು ಎನ್‌ಸಿಸಿ ಆರ್ಮಿ ವಿಂಗ್‌ನ ಕೆಡೆಟ್‌ಗಳು ಜನರ ಮಧ್ಯೆ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಕೆಡೆಟ್‌ಗಳು, Lt.Cdr.Dr. ಯತೀಶ್ ಕುಮಾರ್, ANO NCC ನೇವಲ್ ವಿಂಗ್ ಹಾಗೂ ಮೇಜರ್ ಡಾ.ಜಯರಾಜ್ .ಎನ್, ANO NCC ಆರ್ಮಿ ವಿಂಗ್, ಇವರ ಮಾರ್ಗದರ್ಶನದಲ್ಲಿ ಸಂಪೂರ್ಣ ಉತ್ಸಾಹದಿಂದ ಮತ್ತು‌ ಅತ್ಯಂತ ಹುರುಪಿನಿಂದ ಯಶಸ್ವೀ ಪ್ರದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು