1:18 PM Thursday5 - November 2026
ಬ್ರೇಕಿಂಗ್ ನ್ಯೂಸ್
ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ…

ಇತ್ತೀಚಿನ ಸುದ್ದಿ

ಗಂಗೊಳ್ಳಿ; ಮೋಟಾರು ಸೈಕಲ್ ಕದಿಯುತ್ತಿದ್ದ ಅಂತರ್ಜಿಲ್ಲಾ ಯುವ ಕಳ್ಳರ ಬಂಧನ

02/10/2021, 11:05

ಬೈಂದೂರು(reporterkarnataka.com): ಉಡುಪಿ ಜಿಲ್ಲೆಯ  ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೋಟಾರು ಸೈಕಲ್‌ ಕದಿಯುತ್ತಿದ್ದ ಕಳ್ಳರಿಬ್ಬರನ್ನು ಬೈಂದೂರು ಪೋಲಿಸರು ಬಂಧಿಸಿದ್ದಾರೆ.

ಫಕ್ರುದ್ದೀನ್(22) ಹಾಗೂ ಕಿರಣ ಶರಣಪ್ಪ ಕುಂಬಾರ (19) ಬಂಧಿತ ಆರೋಪಿಗಳು, ಇಬ್ಬರು ಆರೋಪಿಗಳು ನರಗುಂದ ಮೂಲದವರು ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲಾ ಎಸ್ಪಿ ಎನ್ ವಿಷ್ಣುವರ್ಧನರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ ಉಡುಪಿ ಜಿಲ್ಲೆ ಹಾಗೂ ಶ್ರೀಕಾಂತ ಕೆ ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಗಳು ಕಾರ್ಯಾಚರಣೆ ನಡೆಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು