9:26 AM Tuesday29 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಗಂಗೊಳ್ಳಿ: ವಾಯು ವಿಹಾರಕ್ಕೆ ತೆರಳಿದ್ದ ಆ ತಾಯಿ-ಮಗು ನೀರು ಪಾಲಾದ್ದು ಹೇಗೆ?; ಅಲ್ಲಿ ನಿಜವಾಗಿಯೂ ನಡೆದದ್ದು ಏನು?

11/09/2021, 22:54

ಕುಂದಾಪುರ(reporterkarnataka.com): ವಾಯುವಿಹಾರಕ್ಕೆ ತೆರಳಿದ್ದ ತಾಯಿ-ಮಗ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಚುಂಗಿಗುಡ್ಡೆ ಎಂಬಲ್ಲಿ ನಡೆದಿದೆ. 

ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಝಿ ರಿಯಾ ಹಾಗೂ ಪುತ್ರ ಶಾನ್ (11) ಹೊಳೆಗೆ ಬಿದ್ದು ಮೃತಪಟ್ಟ ಪಟ್ಟಿದ್ದಾರೆ. ಅವರು ಎಂದಿನಂತೆ  ಮನೆ ಸಮೀಪದ ಹೊಳೆಗೆ ವಿಹಾರಕ್ಕೆಂದು ತೆರಳಿದ ಸಂದರ್ಭ ಮಗ ಆಕಸ್ಮಿಕವಾಗಿ ಹೊಳೆಗೆ ಬಿದ್ದಿದ್ದು, ಮಗನ್ನು ರಕ್ಷಿಸಲು ತಾಯಿ ಕೂಡ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಇಬ್ಬರೂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ  ಹಾಗೂ ಸ್ಥಳೀಯರು ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ ಬಳಿಕ ಇಬ್ಬರ ಮೃತ ದೇಹವು ದೊರಕಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ  ಪೋಲಿಸರು  ಆಗಮಿಸಿ ಪ್ರಕರಣ ದಾಖಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು