6:36 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಗಾಂಜಾ ಸೇವನೆ: ಮಣಿಪಾಲದಲ್ಲಿ 11 ಮಂದಿ ಕಾಲೇಜು ವಿದ್ಯಾರ್ಥಿಗಳ ಬಂಧನ

01/10/2022, 00:47

ಮಣಿಪಾಲ(reporterkarnataka.com):ಗಾಂಜಾ ಸೇವನೆಗೆ ಸಂಬಂಧಿಸಿ 11 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಯಶ್ ಶರ್ಮಾ(19), ಪ್ರಥಮೇಶ್ ಬಿ. ಪೈ (20), ರೋಹನ್ ಖ್ಯಾನಿ (20), ಯಶ್ ಮಯೂರ್ ದೋಶಿ (20), ಯಶ್ ಇಶ್ರಿತ್ ತಿನ್ಡೇವಾಲ್ (20), ಕೊಮ್ಮುರಿ ಸಿದ್ದಿ ಸುಹಾಸ್ (20), ಪ್ರನೀತ್ ನರಪರಾಜು (21), ಏಕಾನ್ಷ್ ರೋಹಿತ್ ಅಗರ್‍ವಾಲ್ (21), ಆದರ್ಶ್ ಮೋಹನ್ (21), ವೇದಾಂತ್ ಶೆಟ್ಟಿ (20) ಹಾಗೂ ಷಬ್‍ಜೋತ್ ಸಂಧು (21) ಎಂಬವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ವೈದ್ಯಕೀಯ ವರದಿಯಲ್ಲಿ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು