4:01 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಗಾಂಜಾ ಸೇವನೆ: ತೆಕ್ಕಟ್ಟೆಯಲ್ಲಿ ವ್ಯಕ್ತಿ ಪೊಲೀಸ್  ವಶಕ್ಕೆ; ವೈದ್ಯಕೀಯ ಪರೀಕ್ಷೆ

18/09/2022, 15:02

ಕೋಟ(reporterkarnataka.com): ಗಾಂಜಾ ಸೇವನೆಗೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಕೋಟ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತೆಕ್ಕಟ್ಟೆ ಗ್ರಾಮದ ಕನ್ನುಕೆರೆ ಜಂಕ್ಷನ್ ಬಳಿ ನಡೆದಿದೆ. 

ಸ್ಥಳೀಯ ನಿವಾಸಿ ಇಲಿಯಾಸ್ ಪೊಲೀಸರು ವಶಕ್ಕೆ ಪಡೆದಕೊಂಡ ಆರೋಪಿ. ಈತ ಕನ್ನುಕೆರೆ ಜಂಕ್ಷನ್ ಬಳಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ವರದಿಯಲ್ಲಿ ಆರೋಪಿ‌ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು