ಇತ್ತೀಚಿನ ಸುದ್ದಿ
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ
09/12/2025, 09:23
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.con
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ರವರು ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ್ತೂರು ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೆಳಕೆರೆ ಪೂರ್ಣೇಶ್, ಪ.ಪಂ.ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ಬಿ.ಗಣಪತಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ವರಲಕ್ಷ್ಮಿ, ವಿಲಿಯಂ ಮಾರ್ಟೀಸ್, ಅಮರನಾಥ್ ಶೆಟ್ಟಿ, ಕೆಳೂರು ಮಿತ್ರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.












