9:13 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಗೋವಾದಲ್ಲಿ ಮತ್ತೆ ಬಿಜೆಪಿ ಸರಕಾರ: ಪಣಜಿ ಚುನಾವಣೆ ಪ್ರಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ವಿಶ್ವಾಸ

03/02/2022, 18:26

ಪಣಜಿ(reporterkarnataka.com): ಸದ್ಯದಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಆಡಳಿತ ಹಿಡಿಯಲಿದೆ ಎಂದು‌ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. 

ಪಣಜಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಟನಾಸಿಯೋ ಮಾನ್ಸೆರಾಟೆ ಅವರ ಪರ ಚುನಾವಣಾ ಪ್ರಚಾರ ಮಾಡಿದ ಶಾಸಕ ವೇದವ್ಯಾಸ್ ಕಾಮತ್, ಪಣಜಿ ವಿಧಾನಸಭೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದ ಗೆಲುವು ಸಾಧಿಸಲಿದೆ. ಗೋವಾ ಸರಕಾರದ ಜನಪರ ಆಡಳಿತವನ್ನು ಮತದಾರ ಪ್ರಭು ಮೆಚ್ಚಿಕೊಂಡಿದ್ದಾನೆ. ಹಾಗಾಗಿ ಗೋವಾದಲ್ಲಿ ಬಿಜೆಪಿ ಮತ್ತೊಮ್ಮೆ ಆಡಳಿತಕ್ಕೇರಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು