ಇತ್ತೀಚಿನ ಸುದ್ದಿ
ಗೋವಾ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಕೋಲಾರಕ್ಕೆ ಭೇಟಿ: ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಾಗತ
08/12/2023, 13:09
ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com
ಗೋವಾ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಅವರು ಕೋಲಾರಕ್ಕೆ ಆಗಮಿಸಿದ್ದು, ಅವರನ್ನು ಮಾಲೂರು ತಾಲ್ಲೂಕು ಕಟ್ಟಿಗೇನಹಳ್ಳಿ ಗಡಿಭಾಗದಲ್ಲಿ ಶಿಷ್ಟಾಚಾರದನ್ವಯ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹಾಜರಿದ್ದರು.