9:49 PM Sunday19 - July 2026
ಬ್ರೇಕಿಂಗ್ ನ್ಯೂಸ್
ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ…

ಇತ್ತೀಚಿನ ಸುದ್ದಿ

ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

15/06/2026, 22:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ಸಮೀಪದ ರೆಸಾರ್ಟ್ ನ ಈಜುಕೊಳದಲ್ಲಿ ಬಿದ್ದು ಗೋವಾದಿಂದ ಬಂದಿದ್ದ ಪ್ರವಾಸಿಗನೊಬ್ಬ ಸಾವನಪ್ಪಿರುವ ಘಟನೆ ನಡೆದಿದೆ.ಗೋವಾದಿಂದ ಪತ್ನಿ ಮತ್ತು ಮಕ್ಕಳೊಂದಿಗೆ ರೆಸಾರ್ಟ್ಗೆ ಆಗಮಿಸಿದ್ದ ಮನೋಜ್ ಆನಂದ್ (57) ಮೃತ ವ್ಯಕ್ತಿ. ಇಂದು ಮದ್ಯಾಹ್ನ ರೆಸಾರ್ಟ್ ಗೆ ಆಗಮಿಸಿದ ಕುಟುಂಬ, ಈಜುಕೊಳಕ್ಕೆ ಇಳಿದಿದ್ದಾರೆ. ಈ ಸಂದರ್ಭ ತೀವ್ರ ಉಸಿರಾಟದ ತೊಂದರೆಯಿಂದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ರೆಸಾರ್ಟ್ ಸಿಬ್ಬಂಧಿಗಳ ಸಹಾಯದಿಂದ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಿಲ್ಲ.ಘಟನೆ ಸಂಬಂಧ ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು